ಕನ್ನಡ ನಾಡು | Kannada Naadu

ಅರಮ ವಿಜಯ ಸ್ಪೋರ್ಟ್ಸ್ ಎಂಡ್ ಕಲ್ಚರಲ್ ಕ್ಲಬ್: ನೂತನ ಆಡಳಿತ ಮಂಡಳಿಯ ಆಯ್ಕೆ

05 Nov, 2024



ಕೋಟ :ಅರಮ ವಿಜಯ ಸ್ಪೊರ್ಟ್್ಸ ಎಂಡ್ ಕಲ್ಚರಲ್ ಕ್ಲಬ್ ಕೋಟತಟ್ಟು ಪಡುಕರೆ ಇದರ ನೂತನ ಆಡಳಿತ ಮಂಡಳಿಯ 2024-25 2025-26ನೇಯ ಸಾಲಿನ ಅಧ್ಯಕ್ಷರಾಗಿ ಗಿರೀಶ್ ಬಂಗೇರ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಗಣೇಶ್ ತಿಂಗಳಾಯ, ಉಪಾಧ್ಯಕ್ಷರಾಗಿ ಸತೀಶ್ ಶ್ರೀಯಾನ್, ಪ್ರಧಾನ ಕಾರ್ಯದರ್ಶಿ ಸಂದೇಶ್ ತೋಳಾರ್, ಜೊತೆ ಕಾರ್ಯದರ್ಶಿ ಸಚಿನ್ ತಿಂಗಳಾಯ, ಖಜಾಂಚಿ ರಜತ್ ಸುವರ್ಣ, ಕ್ರೀಡಾ ಕಾರ್ಯದರ್ಶಿ ದಿನಕರ್ ಕೋಟ್ಯಾನ್, ಜೊತೆ ಕ್ರೀಡಾ ಕಾರ್ಯದರ್ಶಿ ಕಿಶನ್ ಶ್ರೀಯಾನ್, ಸಾಂಸ್ಕೃತಿಕ ಕಾರ್ಯದರ್ಶಿ ವಿವೇಕ ಸುವರ್ಣ, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿ ಅರುಣ್ ಪೂಜಾರಿ ಹಾಗೂ ಆಡಳಿತ ಸಮಿತಿ ಮತ್ತು ಸಲಹಾ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.

Publisher: ಕನ್ನಡ ನಾಡು | Kannada Naadu

Login to Give your comment
Powered by