CreamA Cream article
Article

ರೇಡಿಯೊ ಮಣಿಪಾಲ್ ನಲ್ಲಿ ಕಥೆ ಕೇಳೋಣದ 136ನೇ ಸಂಚಿಕೆ ಪ್ರಸಾರ

ಕನ್ನಡ ನಾಡು

ಮುಖಪುಟಆಚಾರ ವಿಚಾರರೇಡಿಯೊ ಮಣಿಪಾಲ್ ನಲ್ಲಿ ಕಥೆ ಕೇಳೋಣದ 136ನೇ ಸಂಚಿಕೆ ಪ್ರಸಾರ
ರೇಡಿಯೊ ಮಣಿಪಾಲ್ ನಲ್ಲಿ ಕಥೆ ಕೇಳೋಣದ 136ನೇ ಸಂಚಿಕೆ ಪ್ರಸಾರ
KaravaliXpress~Janardhan Kodavoorಡಿಸೆಂಬರ್ 07, 2024
 
ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರವು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅರ್ಪಿಸುತ್ತಿರುವ ಕಥೆ ಕೇಳೋಣ ಸರಣಿ ಕಾರ್ಯಕ್ರಮದ 136 ನೇ ಸಂಚಿಕೆ ದಶಂಬರ್ ತಿಂಗಳ ದಿನಾಂಕ 7ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಈ ಸಂಚಿಕೆಯಲ್ಲಿ ಸಾಹಿತ್ಯಾಸಕ್ತರಾದ ವೀಣಾ ಪ್ರಭಾಕರ್ ಕಡೆಕಾರ್ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ. ದಶಂಬರ್ 8 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು. ರೇಡಿಯೊದಲ್ಲಿ ಮಾತ್ರವಲ್ಲದೆ

 ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ನ ಪ್ರಕಟಣೆ ತಿಳಿಸಿದೆ.

Read More