CreamA Cream article
Article

ಕಾರ್ಮಿಕ ಸಚಿವ ಸಂತೋಷ್  ಲಾಡ್ ಅವರ ಅಧ್ಯಕ್ಷತೆಯಲ್ಲಿ ಸಭೆ

ಕನ್ನಡ ನಾಡು

 

ಬೆಂಗಳೂರು : ಕಾರ್ಮಿಕ ಸಚಿವ ಸಂತೋಷ್  ಲಾಡ್ ಅವರ ಅಧ್ಯಕ್ಷತೆಯಲ್ಲಿ ಇಂದು ವಿಕಾಸಸೌಧದಲ್ಲಿ ಕಾರ್ಮಿಕರು ಹಾಗೂ ಕಾರ್ಮಿಕ ಸಂಘಟನೆಗಳು, ಕೈಗಾರಿಕೆಗಳ ಉನ್ನತ ಅಧಿಕಾರಿಗಳು, ಮಾನವ ಸಂಪನ್ಮೂಲ ಹಾಗೂ ಉದ್ಯೋಗದಾತರೊಡನೆ ಕಾರ್ಮಿಕರ ಉದ್ಯೋಗ ಮತ್ತು ಕ್ಷೇಮಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಸಭೆ ನಡೆಯಿತು.

ಸಭೆಯಲ್ಲಿ ಕಾರ್ಮಿಕ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ, ಜಂಟಿ ಕಾರ್ಮಿಕ ಆಯುಕ್ತ ರವಿಕುಮಾರ್, ಅಪರ ಕಾರ್ಮಿಕ ಆಯುಕ್ತ ಡಾ.ಮಂಜುನಾಥ್, ಕಾರ್ಖಾನೆಗಳು ಮತ್ತು ಬಾಯ್ಲರ್ ಸಂಸ್ಥೆಗಳ ನಿರ್ದೇಶಕ ಶ್ರೀನಿವಾಸ್ ಪಾಲ್ಗೊಂಡಿದ್ದರು.

Read More