ಬೆಂಗಳೂರು: ಈಕ್ವೆಡಾರ್ ಗಣರಾಜ್ಯದ ರಾಯಭಾರಿ ಫನಾರ್ಂಡೊ ಬುಚೆಲಿ ಅವರು ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿ ರಾಜ್ಯದ ವಿವಿಧ ಇಲಾಖೆಗಳ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು
ಮಾನ್ಯ ಮುಖ್ಯ ಕಾರ್ಯದರ್ಶಿಗಳು ಮಾಹಿತಿ ತಂತ್ರಜ್ಞಾನ ಮತ್ತು ನಗರಾಭಿವೃದ್ಧಿ ಮತ್ತು ಪ್ರವಾಸೋದ್ಯಮ ಯೋಜನೆಗಳ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸಿದರು
ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಮ್ ಮತ್ತಿತರರು ಉಪಸ್ಥಿತರಿದ್ದರು.
Publisher: ಕನ್ನಡ ನಾಡು | Kannada Naadu