ಕನ್ನಡ ನಾಡು | Kannada Naadu

ಆರ್.ಸಿ.ಬಿ ತಂಡಕ್ಕೆ ಮುಖ್ಯಮಂತ್ರಿಗಳ ಅಭಿನಂದನೆ

04 Jun, 2025

 

ಆರ್.ಸಿ.ಬಿ ಗೆಲುವು ಅತೀವ ಸಂತೋಷ ತಂದಿದೆ: ಸಿಎಂ ಸಿದ್ದರಾಮಯ್ಯ  

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗದಗ ಜಿಲ್ಲಾ ಪ್ರವಾಸ ಮುಗಿಸಿ ಬರುತ್ತಿದ್ದಂತೆ ಬೆಂಗಳೂರು HAL ವಿಮಾನ ನಿಲ್ದಾಣದಿಂದ Tab ನಲ್ಲೇ IPL ಫೈನಲ್ ಪಂದ್ಯ ವೀಕ್ಷಿಸಿದರು.

ಬೆಂಗಳೂರು :  ಐ.ಪಿ.ಎಲ್ ಹದಿನೆಂಟನೇ ಆವೃತ್ತಿಯನ್ನು  ಗೆದ್ದಿರುವ ಆರ್.ಸಿ.ಬಿ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯ ಅತೀವ  ಹೆಮ್ಮೆ ಹಾಗೂ ಪಡುವಂಥ ಕೆಲಸ ಆರ್.ಸಿ.ಬಿ ಮಾಡಿದ್ದು,  ವಿಧಾನಸೌಧದ ಮೆಟ್ಟಿಲುಗಳಲ್ಲಿ  ಇಂದು ತಂಡಕ್ಕೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

 

Publisher: ಕನ್ನಡ ನಾಡು | Kannada Naadu

Login to Give your comment
Powered by