ಆರ್ ಸಿ ಬಿ ವಿಜಯೋತ್ಸವ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಕಾಲ್ತುಳಿತಕ್ಕೆ ಸಂಭವಿಸಿದ ಸಾವು ನೋವು ಸಂಬಂಧಿಸಿದಂತೆ ಮ್ಯಾಜಿಸ್ಟೀರಿಯಲ್ ವಿಚರಣೆಗೆ ಆದೇಶಿಸಿರುವ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಹಾಗೂ ದಂಡಾಧಿಕಾರಿಗಳಾದ ಜಿ ಜಗದೀಶ ಅವರು ಇಂದು ಮಧ್ಯಾಹ್ನ ನಗರದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸಂಪೂರ್ಣ ಪರಿಶೀಲಿಸಿದರು.
![]() |
![]() |
![]() |
![]() |
![]() |
![]() |
![]() |
![]() |
![]() |
![]() |
![]() |
![]() |
![]() |
![]() |
![]() |
![]() |
Publisher: ಕನ್ನಡ ನಾಡು | Kannada Naadu