2024 ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಅ. 31ರಂದು ಅಧಿಕೃತವಾಗಿ ಪ್ರಕಟಗೊಂಡಿದ್ದು ಜಿಲ್ಲೆಯಲ್ಲಿ ಒಟ್ಟು 48 ಮಂದಿ ವಿವಿಧ ಕ್ಷೇತ್ರದ ಸಾಧಕರಿಗೆ ಹಾಗೂ 7 ಸಂಸ್ಥೆಗೆ ಪ್ರಶಸ್ತಿ ಒಲಿದಿದೆ.
Publisher: ಕನ್ನಡ ನಾಡು | Kannada Naadu