ಉಡುಪಿ: ಶ್ರೀ ಕೃಷ್ಣನ ಪರಮ ಭಕ್ತರಾದ ಪ್ರಖ್ಯಾತ ಚಿತ್ರ ನಟ ರಜನೀಕಾಂತ್ ಅವರನ್ನು ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಹರೀಶ್ ಭಟ್ ಅವರು ಪರ್ಯಾಯದ ಕಾರ್ಯಕ್ರಮಗಳ ಆಮಂತ್ರಣ ನೀಡಿದರು.
ರಜನಿಕಾಂತ್ ಅವರು ಕೋಟಿ ಗೀತಾ ಲೇಖನ ಯಜ್ಞದ ಬಗ್ಗೆ ಖುದ್ದಾಗಿ ಮಾಹಿತಿಯನ್ನು ಪಡೆದುಕೊಂಡು ಸಂತೋಷಪಟ್ಟು ಸದ್ಯದಲ್ಲಿಯೇ ಭೇಟಿ ನೀಡುವುದಾಗಿ ತಿಳಿಸಿದರು.
Publisher: ಕನ್ನಡ ನಾಡು | Kannada Naadu