CreamA Cream article
Article

ಜ್ಞಾನಸುಧಾ ವಿದ್ಯಾರ್ಥಿ ಪ್ರಣೀತ್  ಫುಟ್ಬಾಲ್ ನಲ್ಲಿ  ರಾಷ್ಟ್ರಮಟ್ಟಕ್ಕೆ

ಕನ್ನಡ ನಾಡು


ಉಡುಪಿ :ದ ನ್ಯಾಶನಲ್ ಸ್ಪೊರ್ಟ್ಸ್ ಪ್ರೊಮೊಶನ್ ಆರ್ಗನೈಸೇಶನ್ (ಎನ್.ಎಸ್.ಪಿ.ಒ) ಧಾರವಾಡದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಫುಟ್ಬಾಲ್ ಟೂರ್ನ್ಮೆಂಟ್‌ನಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಪ್ರಣೀತ್ ಯು. ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಇವರು ಅಯ್ಯಪ್ಪ ನಗರದ ಉಮೇಶ್ ಶೆಟ್ಟಿ ಹಾಗೂ ಪ್ರಮೀಳಾ ದಂಪತಿಗಳ ಪತ್ರ.

Read More