ಕನ್ನಡ ನಾಡು | Kannada Naadu

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದರು.

01 Nov, 2024


ಬೆಂಗಳೂರು : ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಗೃಹ ಸಚಿವ ಜಿ.ಪರಮೇಶ್ವರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Publisher: ಕನ್ನಡ ನಾಡು | Kannada Naadu

Login to Give your comment
Powered by