Article
ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಅವರಿಂದ ಹಲ್ಮಿಡಿ ಶಾಸನದ ಪ್ರತಿಕೃತಿಯ ಲೋಕಾರ್ಪಣೆ
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
