ಕನ್ನಡ ನಾಡು | Kannada Naadu

ಕಟಪಾಡಿಯ ತ್ರಿಶಾ ಕ್ಲಾಸಸ್ ನಲ್ಲಿ ಸಿಎ ಇಂಟರ್ಮೀಡಿಯಟ್ ಮಾಹಿತಿ ಕಾರ್ಯಾಗಾರ

06 Nov, 2024



ಕಟಪಾಡಿ:ಸಿಎ, ಸಿ ಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಾ‌ ಬಂದಿರುವ ತ್ರಿಶಾಸಂಸ್ಥೆಯ ವತಿಯಿಂದ ಸಿಎ ಇಂಟರ್ಮೀಡಿಯಟ್ ಮಾಹಿತಿ ಕಾರ್ಯಾಗಾರವು ನವೆಂಬರ್ 9 ರಂದು ಪೂರ್ವಾಹ್ನ 10ಗಂಟೆಗೆ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ನಡೆಯಲಿದೆ.

ತರಗತಿಯ ವಿಶೇಷತೆಗಳು :

ಅನುಭವಿ ಪ್ರಾಧ್ಯಾಪಕ ವೃಂದ
ವಿದ್ಯಾರ್ಥಿಗಳಿಗೆ ಸ್ಟಡಿ ಮೆಟಿರಿಯಲ್
ಪರೀಕ್ಷಾ ಆಧಾರಿತ ರಿವಿಷನ್ ತರಗತಿಗಳು ಹಾಗೂ ಮಾಕ್ ಟೆಸ್ಟ್ ಸರಣಿ
ಆಸಕ್ತರು ಉಡುಪಿಯ ಕೋರ್ಟ್ ಮುಂಭಾಗದಲ್ಲಿರುವ ತ್ರಿಶಾ ಕ್ಲಾಸಸ್ ಕಛೇರಿ ಅಥವಾ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿಗೆ ಭೇಟಿ ನೀಡಬಹುದು ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.

Publisher: ಕನ್ನಡ ನಾಡು | Kannada Naadu

Login to Give your comment
Powered by