ಉಡುಪಿ ಜಿಲ್ಲೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಸ್ವಾತಿ ಜಾವೆಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
Publisher: ಕನ್ನಡ ನಾಡು | Kannada Naadu