ಕನ್ನಡ ನಾಡು | Kannada Naadu

ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನಡೆಯುತ್ತಿರುವ 67ನೇ ಕಾಮನ್ ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ

07 Nov, 2024


ಬೆಂಗಳೂರು : ಕಾಮನ್ ವೆಲ್ತ್ ಸಂಸದೀಯ ಸಂಘದ ಕರ್ನಾಟಕ ಶಾಖೆಯ ಪ್ರತಿನಿಧಿಯಾಗಿ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀಟ್ ಅವರು ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನಡೆಯುತ್ತಿರುವ 67ನೇ ಕಾಮನ್ ವೆಲ್ತ್ ಸಂಸದೀಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು.

ಈ ವೇಳೆ, ಅಸ್ಸಾಂ ರಾಜ್ಯದ ವಿಧಾನ ಸಭೆಯ ಸಭಾಧ್ಯಕ್ಷರಾದ ಬಿಸ್ವಜಿತ್ ಡೈಮರಿ, ಸಂಸದರಾದ ದಗ್ಗುಬಾಟಿ ಪುರಂದೇಶ್ವರಿ, ಸಂಸದ ಡಾ. ಕೆ. ಸುಧಾಕರ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Publisher: ಕನ್ನಡ ನಾಡು | Kannada Naadu

Login to Give your comment
Powered by