ಕನ್ನಡ ನಾಡು | Kannada Naadu

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಣರಾಜ್ಯೋತ್ಸವದ ಪ್ರಯುಕ್ತ ಮಹರ್ಷಿ ವಾಲ್ಮೀಕಿ  ವಿಷಯಾಧಾರಿತ 217ನೇ ಫಲ ಪುಷ್ಪ ಪ್ರದರ್ಶನವನ್ನು ಲಾಲ್ ಬಾಗ್ ನಲ್ಲಿ ಉದ್ಘಾಟಿಸಿದರು. 

16 Jan, 2025

 

ವಾಲ್ಮೀಕಿ ಗುರುಪೀಠದ ಸ್ವಾಮೀಜಿಗಳು, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ವಸತಿ ಸಚಿವ ಜಮೀರ್ ಅಹಮದ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉಪಸ್ಥಿತರಿದ್ದರು.

Publisher: ಕನ್ನಡ ನಾಡು | Kannada Naadu

Login to Give your comment
Powered by