ಪಂಜಾಬ್‍ನ ಗೌರವಾನ್ವಿತ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರು ತಮ್ಮ ಕುಟುಂಬದೊಂದಿಗೆ ಬೆಂಗಳೂರಿನ ರಾಜಭವನದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು.
Publisher: ಕನ್ನಡ ನಾಡು | Kannada Naadu