ಕನ್ನಡ ನಾಡು | Kannada Naadu

ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ: ಸಿ.ಎಂ.ಸಿದ್ದರಾಮಯ್ಯ 

17 Feb, 2025

  • ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ: ಸಿ.ಎಂ.ಸಿದ್ದರಾಮಯ್ಯ
  • ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರ್ತೇನೆ: ಸಿ.ಎಂ ಭರವಸೆ

ಬೆಂಗಳೂರು:  ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಆಡಿದ ಆರಂಭಿಕ ಮಾತುಗಳು...

ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ: ಸಿ.ಎಂ.ಸಿದ್ದರಾಮಯ್ಯ*

ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ: ಸಿ.ಎಂ.ಸಿದ್ದರಾಮಯ್ಯ 

ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರ್ತೇನೆ: ಸಿ.ಎಂ ಭರವಸೆ


ಸಭೆಯ ಪ್ರಾರಂಭಕ್ಕೂ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. 

                                  

ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಒಕ್ಕೋರಲಿನಿಂದ ಅಭಿನಂಧಿಸಿದರು.

 

Publisher: ಕನ್ನಡ ನಾಡು | Kannada Naadu

Login to Give your comment
Powered by