ಕನ್ನಡ ನಾಡು | Kannada Naadu

ಸಿಎಂ ಸಿದ್ದರಾಮಯ್ಯನವರಿಗೆ ಕ್ರೈಸ್ತ ಸಮುದಾಯದ ಧರ್ಮಗುರುಗಳು ಮತ್ತು ಮುಖಂಡರ ನಿಯೋಗ ಭೇಟಿ

28 Feb, 2025

 ಬೆಂಗಳೂರು : ಸಚಿವ ಕೆ.ಜೆ.ಜಾರ್ಜ್ ನೇತೃತ್ವದ ಕ್ರೈಸ್ತ ಸಮುದಾಯದ ಧರ್ಮಗುರುಗಳು ಮತ್ತು ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿಯಲ್ಲಿ ಇಂದು ಭೇಟಿ ಮಾಡಿ, 
ಶಿಕ್ಷಣ ಸಂಸ್ಥೆಗಳು, ವೈದ್ಯಕೀಯ ಸಂಸ್ಥೆಗಳು ಸೇರಿದಂತೆ  ಸಮುದಾಯದ ಅಭಿವೃದ್ಧಿಗೆ ಈ ಬಾರಿಯ ಬಜೆಟ್ ನಲ್ಲಿ ಹೆಚ್ಚಿನ ಅನುದಾನವನ್ನು ಒದಗಿಸಲು ಮನವಿ ಸಲ್ಲಿಸಿತು.

Publisher: ಕನ್ನಡ ನಾಡು | Kannada Naadu

Login to Give your comment
Powered by