ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್
04 Mar, 2025
ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ರಾಜಭವನದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಮಂಗಳಾರ ಭೇಟಿ ಮಾಡಿದರು.