CreamA Cream article
Article

ವಿಧಾನಸಭೆಯಲ್ಲಿ ವಿಧೇಯಕ ಮಂಡನೆ

ಕನ್ನಡ ನಾಡು

 

ಬೆಂಗಳೂರು :
 
2025ನೇ ಸಾಲಿನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕವನ್ನು  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯರ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರ ಪರವಾಗಿ  ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಇಂದು ವಿಧಾನಸಭೆಯಲ್ಲಿ ಮಂಡಿಸಿದರು.

Read More