CreamA Cream article
Article

ಭೋವಿಗುರು ಪೀಠಕ್ಕೆಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಕನ್ನಡ ನಾಡು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರದುರ್ಗದ ಭೋವಿಗುರು ಪೀಠಕ್ಕೆ ಭೇಟಿ ನೀಡಿ ಸಮಾಜದ ಗುರುಗಳಾದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ಜತೆ ಚರ್ಚಿಸಿದರು. ಚಿವ ಡಿ.ಸುಧಾಕರ್ ಮತ್ತು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಮತ್ತು ಜಿಲ್ಲೆಯ ಶಾಸಕರುಗಳು ಜತೆಗಿದ್ದರು.

Read More