ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರದುರ್ಗದ ಭೋವಿಗುರು ಪೀಠಕ್ಕೆ ಭೇಟಿ ನೀಡಿ ಸಮಾಜದ ಗುರುಗಳಾದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ಜತೆ ಚರ್ಚಿಸಿದರು. ಚಿವ ಡಿ.ಸುಧಾಕರ್ ಮತ್ತು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಮತ್ತು ಜಿಲ್ಲೆಯ ಶಾಸಕರುಗಳು ಜತೆಗಿದ್ದರು.
Publisher: ಕನ್ನಡ ನಾಡು | Kannada Naadu