ಬೆಂಗಳುರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು KPCC ಕಚೇರಿಯಲ್ಲಿ ನಡೆಯುತ್ತಿರುವ ಎರಡನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ಮುಖಂಡರುಗಳು ಮತ್ತು ಪ್ರಭಾವಿಗಳ ಸಭೆಯಲ್ಲಿ ಭಾಗವಹಿಸಿ ಚುನಾವಣೆಯ ಸಿದ್ಧತೆಗಳ ಬಗ್ಗೆ ಚರ್ಚಿಸಿದರು. ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಶಿವಕುಮಾರ್ ಸೇರಿ ಪಕ್ಷದ ಕಾರ್ಯಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು KPCC ಕಚೇರಿಯಲ್ಲಿ ನಡೆದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿದ್ದರು. KPCC ಅಧ್ಯಕ್ಷರಾದ ಡಿ.ಕೆ.ಶಿವಲುಮಾರ್ ಮತ್ತು ಪಕ್ಷದ ಕಾಯಾಧ್ಯಕ್ಷರು ಮತ್ತು ಹಿರಿಯ ಮುಖಂಡರು ಉಪಸ್ಥಿತರಿದ್ದರು.
Publisher: ಕನ್ನಡ ನಾಡು | Kannada Naadu