ಕನ್ನಡ ನಾಡು | Kannada Naadu

ಬೀದಿ ನಾಟಕ ಆಡಿಸುವ ಮೂಲಕ SWEEP ವತಿಯಿಂದ ಮತದಾನ ಜಾಗೃತಿ ಅಭಿಯಾನ…

06 Apr, 2024

ಶಿವಮೊಗ್ಗ:  ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣ ಮತದಾನವಾದ ಬೂತ್ ಸಂಖ್ಯೆ: 56 ಮತ್ತು 57 ರಲ್ಲಿ ದಿನಾಂಕ 5/4/2024 ರ ಈ ದಿನ ಬಸವನಗುಡಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಅದೇ ಸಂದರ್ಭದಲ್ಲಿ ಮತದಾನ ಜಾಗೃತಿ ಸಂಬಂಧ ಬೀದಿ ನಾಟಕ ಮೂಡಿಸಲಾಯಿತು. ಈ ಸಮಯದಲ್ಲಿ ಮಹಾನಗರ ಪಾಲಿಕೆಯ ನೋಡೆಲ್ ಅಧಿಕಾರಿ ಶ್ರೀಮತಿ ಅನುಪಮ ಸಿಬ್ಬಂದಿಗಳು, ಬಿ.ಎಲ್.ಓ ಮತ್ತು ಮೇಲ್ವಿಚಾರಕರು, ಹಾಜರಿದ್ದರು.

Publisher: ಕನ್ನಡ ನಾಡು | Kannada Naadu

Login to Give your comment
Powered by